ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ತೆಲುಗು ನಟ ಸುಧೀರ್ ಆನಂದ್ ಅಭಿನಯದ ಹೊಸ ಚಿತ್ರ ಹೈಲೆಸ್ಸೂ ಫಸ್ಟ್ ಲುಕ್ ಬಿಡುಗಡೆಯಾಗಿದೆ. ವಜ್ರ ವಾರಾಹಿ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರವನ್ನು ಪ್ರಸನ್ನ ಕುಮಾರ್ ಕೋಟ ನಿರ್ದೇಶನ ಮಾಡಿದ್ದಾರೆ.
ಚಿತ್ರವು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಕೂಡ ಬಿಡುಗಡೆಯಾಗಲಿದೆ. ಫಸ್ಟ್ ಲುಕ್ ಪೋಸ್ಟರ್ ಮತ್ತು ದೃಶ್ಯಗಳಿಂದ ಸುಧೀರ್ ಆನಂದ್ ಪಾತ್ರ ಮತ್ತು ಚಿತ್ರಕ್ಕೆ ಕುತೂಹಲವನ್ನು ಹೆಚ್ಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa