ಮಳೆಹಾನಿ ಪ್ರದೇಶಗಳಿಗೆ ಕೃಷಿ ಸಚಿವರ ಭೇಟಿ
ಕಲಬುರಗಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿಯ ಬಗ್ಗೆ ಮಾಹಿತಿ ಪಡೆದರು. ಶಾಸಕರಾದ ಬಿಆರ್‌ ಪಾಟೀಲ್‌,
Visit


ಕಲಬುರಗಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿಯ ಬಗ್ಗೆ ಮಾಹಿತಿ ಪಡೆದರು.

ಶಾಸಕರಾದ ಬಿಆರ್‌ ಪಾಟೀಲ್‌, ಅಲ್ಲಮ್ಮಪ್ರಭು ಪಾಟೀಲ್‌, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಸಿದ್ರಾಮಪ್ಪ ಪಾಟೀಲ್‌, ಕೃಷಿ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande