ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಮಿಷನ್ ಪಿಡುಗಿನಿಂದಾಗಿ ಗುತ್ತಿಗೆದಾರರ ಪರಿಸ್ಥಿತಿ ಅಯೋಮಯವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
40% ಕಮಿಷನ್ ಸುಳ್ಳು ನರೇಟಿವ್ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಡಿಯಿಂದ ಕಮಿಷನ್ ಹಾಗೂ ಕಲೆಕ್ಷನ್ ಇಲ್ಲದೆ ಯಾವುದೇ ಅನುದಾನ, ಬಾಕಿ ಬಿಲ್ ಬಿಡುಗಡೆಯಾಗುತ್ತಿಲ್ಲ.
ಕಲೆಕ್ಷನ್-ಕಮಿಷನ್-ಕರಪ್ಷನ್‌ನಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಪಾಲಿಗೆ ಶಾಪವಾಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa