ಸಿರುಗುಪ್ಪ ಮಹಿಳೆ ಕಾಣೆ
ಸಿರುಗುಪ್ಪ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಿರುಗುಪ್ಪ ತಾಲ್ಲೂಕಿನ ಕೆಸರಕುಣಿ ಕ್ಯಾಂಪ್‍ನ ಜೆ.ಸುರೇಖ/ಕಾವ್ಯ (30) ಜು.15 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಸಬ್‍ಇನ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಮಹಿಳೆಯ ಚಹರೆ: ಎತ್ತರ
Siruguppa: Woman missing


ಸಿರುಗುಪ್ಪ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಿರುಗುಪ್ಪ ತಾಲ್ಲೂಕಿನ ಕೆಸರಕುಣಿ ಕ್ಯಾಂಪ್‍ನ ಜೆ.ಸುರೇಖ/ಕಾವ್ಯ (30) ಜು.15 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಸಬ್‍ಇನ್‍ಪೆಕ್ಟರ್ ಅವರು ತಿಳಿಸಿದ್ದಾರೆ.

ಮಹಿಳೆಯ ಚಹರೆ:

ಎತ್ತರ 5.3 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಮಹಿಳೆ ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಚೂಡಿದಾರ ಡ್ರೆಸ್ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ, ಮಾತನಾಡುತ್ತಾಳೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೆÇಲೀಸ್ ಠಾಣೆಯ ಪಿಎಸ್‍ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003, ಸಿರುಗುಪ್ಪ ಉಪ ವಿಭಾಗದ ಡಿಎಸ್‍ಪಿ ದೂ.08396-276000 ಅಥವಾ ಬಳ್ಳಾರಿ ಎಸ್‍ಪಿ ಅವರ ಕಚೇರಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande