ಅಕ್ಟೋಬರ್ 3 ರಂದು ಸಾರಿಗೆ ಅದಾಲತ್
ಹೊಸಪೇಟೆ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಅಕ್ಟೋಬರ್.3 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸಾರಿಗೆ ಅದಾಲತ್ ಸಭೆಗೆ ಹಾಜರಾಗಿ ಸಾರಿಗೆ ಇಲಾಖೆ ಸಂಬಂಧಿಸಿದಂತೆ ಅಹವಾಲುಗಳು, ಸಮಸ್ಯೆ
ಅಕ್ಟೋಬರ್ 3 ರಂದು ಸಾರಿಗೆ ಅದಾಲತ್


ಹೊಸಪೇಟೆ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಅಕ್ಟೋಬರ್.3 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಸಾರಿಗೆ ಅದಾಲತ್ ಸಭೆಗೆ ಹಾಜರಾಗಿ ಸಾರಿಗೆ ಇಲಾಖೆ ಸಂಬಂಧಿಸಿದಂತೆ ಅಹವಾಲುಗಳು, ಸಮಸ್ಯೆಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಗಮನಕ್ಕೆ ತರುವಂತೆ ಹಾಗೂ ಈ ಸಭೆಯನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande