ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೆ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.15 ರೊಳಗಾಗಿ ಸಲ್
ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೆ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande