ದಸರಾ ಉತ್ಸವಕ್ಕೆ ಮುಖ್ಯಮಂತ್ರಿಗೆ ಆಹ್ವಾನ
ಬೆಂಗಳೂರು, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಂಬರುವ ನಾಡ ಹಬ್ಬ ದಸರಾಕ್ಕೆ ಆಹ್ವಾನ ಸಲ್ಲಿಸಿದರು. ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ
Invitation


ಬೆಂಗಳೂರು, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಂಬರುವ ನಾಡ ಹಬ್ಬ ದಸರಾಕ್ಕೆ ಆಹ್ವಾನ ಸಲ್ಲಿಸಿದರು.

ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande