ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆ
ಗದಗ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಕರೆಯಲಾಗಿದೆ. ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ವಿ.ಸಿ
ಪೋಟೋ


ಗದಗ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಕರೆಯಲಾಗಿದೆ.

ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande