ಶಿವಮೊಗ್ಗ : 40 ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ
ಶಿವಮೊಗ್ಗ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 5ರಂದು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ 2025–26ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ನೀಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ 40 ಮಂದಿ ಶಿಕ್ಷಕರು,ಶಿಕ್ಷಕಿಯರು ಪ್ರಶಸ್ತಿಗೆ ಆಯ್ಕೆಯಾಗಿ
ಶಿವಮೊಗ್ಗ : 40 ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ


ಶಿವಮೊಗ್ಗ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 5ರಂದು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ 2025–26ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ನೀಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ 40 ಮಂದಿ ಶಿಕ್ಷಕರು,ಶಿಕ್ಷಕಿಯರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಶೇಷ ಶಿಕ್ಷಕರ ವಿಭಾಗಗಳಲ್ಲಿ ಆಯ್ಕೆ ನಡೆದಿದ್ದು, ತೀರ್ಥಹಳ್ಳಿ, ಸಾಗರ, ಹೊಸನಗರ, ಸೊರಬ, ಭದ್ರಾವತಿ, ಶಿಕಾರಿಪುರ ಹಾಗೂ ಶಿವಮೊಗ್ಗ ತಾಲೂಕಿನ ಸರ್ಕಾರಿ ಶಾಲೆಗಳ ಶಿಕ್ಷಕರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande