ಸೆ.6 ರಂದು ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ
ಹುಬ್ಬಳ್ಳಿ, 04 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಗ್ರಾಮೀಣ ವಲಯದ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಶಬರಿ ನಗರದ ಎಸ್ ಎಸ್ ಕೆ ತುಳಜಾ ಭವಾನಿ ದೇವಸ್ಥಾನ ಕೇಂದ್ರ
ಸೆ.6 ರಂದು ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ


ಹುಬ್ಬಳ್ಳಿ, 04 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಗ್ರಾಮೀಣ ವಲಯದ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಶಬರಿ ನಗರದ ಎಸ್ ಎಸ್ ಕೆ ತುಳಜಾ ಭವಾನಿ ದೇವಸ್ಥಾನ ಕೇಂದ್ರ ಪಂಚ ಸಮಿತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande