ಬಳ್ಳಾರಿ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಾತಾವರಣ ಬದಲಾಣೆಯಿಂದ ಸಾಮಾನ್ಯ ಜ್ವರ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬಂದ ಹಿನ್ನಲೆಯಲ್ಲಿ ಶನಿವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ದಾಖಲಾದ ರೋಗಿಗಳ ಯೋಗಕ್ಷೇಮ ಮತ್ತು ಆರೋಗ್ಯ ವಿಚಾರಿಸಿ ಅವರು ಮಾತನಾಡಿದರು.
.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಶುಶೂಷ್ರಕ ಅಧೀಕ್ಷಕಿ ವಿಮಲಾ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್