ಜಮೈಕಾದ ಹೋಲ್ನೆಸ್ ಗೆಲುವಿಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಮೈಕಾದ ಸಂಸತ್ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಜಯ ಸಾಧಿಸಿದ ಜಮೈಕಾ ಲೇಬರ್ ಪಕ್ಷದ ನಾಯಕ ಡಾ. ಆಂಡ್ರ್ಯೂ ಹೋಲ್ನೆಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮೋದಿ, “ಭಾರತ–ಜಮೈಕಾ ಸ್ನೇಹ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು
Pm


ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಮೈಕಾದ ಸಂಸತ್ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಜಯ ಸಾಧಿಸಿದ ಜಮೈಕಾ ಲೇಬರ್ ಪಕ್ಷದ ನಾಯಕ ಡಾ. ಆಂಡ್ರ್ಯೂ ಹೋಲ್ನೆಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಮೋದಿ, “ಭಾರತ–ಜಮೈಕಾ ಸ್ನೇಹ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಹಾಗೂ ಎರಡು ದೇಶಗಳ ಸಹಕಾರವನ್ನು ಗಾಢಗೊಳಿಸಲು ನಾನು ಆಶಿಸುತ್ತೇನೆ” ಎಂದು ಹೇಳಿದ್ದಾರೆ.

ಕಠಿಣ ಸ್ಪರ್ಧೆಯ ನಂತರ ಹೋಲ್ನೆಸ್ ಅವರ ಪಕ್ಷ 34 ಸ್ಥಾನಗಳನ್ನು ಗೆದ್ದಿದ್ದು, ಮಾರ್ಕ್ ಗೋಲ್ಡಿಂಗ್ ಅವರ ಪೀಪಲ್ಸ್ ನ್ಯಾಷನಲ್ ಪಕ್ಷ 29 ಸ್ಥಾನಗಳಿಗೆ ತೃಪ್ತಿಪಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande