ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಹಲವೆಡೆ ಕಾಂಗ್ರೆಸ್ ಭವನ ನಿರ್ಮಿಸಲು ಸಿಎ ನಿವೇಶನಗಳ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿರುವ ಸರಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡವರಿಗೆ ಮನೆ ನೀಡಲು ಒಂದೇ ಒಂದು ಯೋಜನೆ ರೂಪಿಸಲಾಗದ ಈ ಸರ್ಕಾರ ತನ್ನ ಪಕ್ಷದ ಕಚೇರಿಗಾಗಿ ಸ್ವಂತ ಕಟ್ಟಡ ಹೊಂದಲು ನಿವೇಶನ ಮಂಜೂರು ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ನಿರ್ಧಾರ ಎಂದಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa