ರಾಯಚೂರು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ
ರಾಯಚೂರು, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ನ ಜಲ ನಿರ್ಮಲ ಸಭಾಂಗಣದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಾಧಿಕಾರದ ಎಲ್ಲ ಉಪ
ರಾಯಚೂರು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ


ರಾಯಚೂರು, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ನ ಜಲ ನಿರ್ಮಲ ಸಭಾಂಗಣದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಪ್ರಾಧಿಕಾರದ ಎಲ್ಲ ಉಪಾಧ್ಯಕ್ಷರು, ಎಲ್ಲ ಸದಸ್ಯರು ಮತ್ತು ಸಂಬ0ಧಿಸಿದ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಈ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರ ಕಚೇರಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande