ಟ್ರಂಪ್ ಸುಂಕ ಸವಾಲು, ಕೇಂದ್ರ ಸರ್ಕಾರ ದೃಢ ಕ್ರಮ ಕೈಗೊಳ್ಳಬೇಕು : ಮಾಯಾವತಿ
ಲಕ್ನೋ, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ವಿಧಿಸಿರುವ 50% ಸುಂಕದಿಂದ ಉಂಟಾಗುವ ಹೊಸ ಸವಾಲುಗಳನ್ನು ಎದುರಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸುಧಾರಣಾವಾದಿ ನೀತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್
Bsp


ಲಕ್ನೋ, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಮೆರಿಕ ವಿಧಿಸಿರುವ 50% ಸುಂಕದಿಂದ ಉಂಟಾಗುವ ಹೊಸ ಸವಾಲುಗಳನ್ನು ಎದುರಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸುಧಾರಣಾವಾದಿ ನೀತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಒತ್ತಾಯಿಸಿದ್ದಾರೆ.

ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಿಯಾದ ಕ್ರಮ ಕೈಗೊಳ್ಳದಿದ್ದರೆ ಬಡತನ, ನಿರುದ್ಯೋಗ, ಅನಕ್ಷರತೆ, ಹಣದುಬ್ಬರ, ವಲಸೆ ಸಮಸ್ಯೆಗಳು ಹೆಚ್ಚುತ್ತವೆ. ಇದರಿಂದ ಜಗತ್ತಿನ ಮಟ್ಟದಲ್ಲಿ ದೇಶದ ಗೌರವಕ್ಕೆ ಧಕ್ಕೆ ಉಂಟಾಗುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande