ಗದಗ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೆಪ್ಟೆಂಬರ್ 10 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 10 ಗಂಟೆಗೆ ಗದಗಿಗೆ ಆಗಮಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11.30 ಗಂಟೆಗೆ ಗದಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗದಗ ಜಿಲ್ಲೆಯ ಎಲ್ಲ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಮಧ್ಯಾಹ್ನ 2.30 ಗಂಟೆಗೆ ಗದಗದಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / lalita MP