ಅಕ್ರಮ ಮನೆಗಳ ತೆರವು ಕಾರ್ಯಾಚರಣೆ
ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸೋಂಪುರ ರಸ್ತೆಯಲ್ಲಿನ ಸರ್ವೇ ನಂಬರ 842/2ರಲ್ಲಿ ನಡೆಯಿತು. ಸಿಂದಗಿ ಪುರಸಭೆ ವತಿಯಿಂದ ಹಲವಾರು ಬಾರಿ ನೋಟೀಸ್ ನೀಡಲಾಗಿತ್ತು. ಆದ್ರೇ,ಮನೆಯಲ್ಲಿಯೇ ಸಾರ್ವಜನಿಕರು ಇದ್ದರು. ಅದಕ
ತೆರವು


ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸೋಂಪುರ ರಸ್ತೆಯಲ್ಲಿನ ಸರ್ವೇ ನಂಬರ 842/2ರಲ್ಲಿ ನಡೆಯಿತು.

ಸಿಂದಗಿ ಪುರಸಭೆ ವತಿಯಿಂದ ಹಲವಾರು ಬಾರಿ ನೋಟೀಸ್ ನೀಡಲಾಗಿತ್ತು. ಆದ್ರೇ,ಮನೆಯಲ್ಲಿಯೇ ಸಾರ್ವಜನಿಕರು ಇದ್ದರು. ಅದಕ್ಕಾಗಿ ಸಿಂದಗಿ ಪಿಎಸ್‌ಐ ಆರೀಫ್ ಮುಶಾಪುರಿ ನೇತೃತ್ವದಲ್ಲಿ ಬೀಗಿ ಪೊಲೀಸ ಬಂದೋಬಸ್ತ್ ವ್ಯವಸ್ಥೆ ಮಾಡಿ ಮನೆಗಳ ತೆರವು ಮಾಡಲಾಯಿತು.

ಮನೆಗಳ ತೆರವು ಹಿನ್ನೆಲೆ ವಾಹನದಲ್ಲಿ ಮನೆ ವಸ್ತುಗಳನ್ನು ತೆಗೆದುಕೊಂಡು ಕುಟುಂಬಸ್ಥರು ಹೋದರು. ಈ ವೇಳೆ ಸಾರ್ವಜನಿಕರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ಕೂಡ ನಡೆಯಿತು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ತೆರವು ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande