ನಾಳೆ ಸ್ವಚ್ಛ ಭಾರತ ಮಿಷನ್ 2.0 ಅಡಿ ಜಾಗೃತಿ ಓಟ
ಹುಬ್ಬಳ್ಳಿ, 10 ಜನವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಭಾರತ ಮಿಷನ್ 2.0 ಯೋಜನೆಯಡಿ ನಾಗರಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಓಟ (ಮ್ಯಾರಥಾನ್ ಹಾಗೂ ಸೈಕ್ಲೋಥಾನ್) ಅನ್ನು ಹಮ್ಮಿಕೊಳ್ಳಲಾಗಿದೆ. ಈ ಜಾಗೃತಿ ಕಾರ್ಯಕ್ರಮವು
ನಾಳೆ ಸ್ವಚ್ಛ ಭಾರತ ಮಿಷನ್ 2.0 ಅಡಿ ಜಾಗೃತಿ ಓಟ


ಹುಬ್ಬಳ್ಳಿ, 10 ಜನವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಭಾರತ ಮಿಷನ್ 2.0 ಯೋಜನೆಯಡಿ ನಾಗರಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಓಟ (ಮ್ಯಾರಥಾನ್ ಹಾಗೂ ಸೈಕ್ಲೋಥಾನ್) ಅನ್ನು ಹಮ್ಮಿಕೊಳ್ಳಲಾಗಿದೆ.

ಈ ಜಾಗೃತಿ ಕಾರ್ಯಕ್ರಮವು ನಾಳೆ 11 ರಂದು ಬೆಳಿಗ್ಗೆ 7:00 ಗಂಟೆಗೆ ಆರಂಭವಾಗಲಿದ್ದು, ತೋಳನ ಕೆರೆಯಿಂದ ಉಣಕಲ್ ಕೆರೆಯವರೆಗೆ ನಡೆಯಲಿದೆ.

ನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande