ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿ ಮರುನಾಮಕರಣ
ವಿಜಯಪುರ, 12 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯ ವಿಳಾಸವನ್ನು ಮರು ನಾಮಕರಣ ಮಾಡಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ವಿಭಾಗ ಆಲಮಟ್ಟಿ-58201, ತಾ:ನಿಡಗುಂದಿ, ಜಿಲ್
ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿ ಮರುನಾಮಕರಣ


ವಿಜಯಪುರ, 12 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯ ವಿಳಾಸವನ್ನು ಮರು ನಾಮಕರಣ ಮಾಡಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ವಿಭಾಗ ಆಲಮಟ್ಟಿ-58201, ತಾ:ನಿಡಗುಂದಿ, ಜಿಲ್ಲೆ:ವಿಜಯಪುರ ಕಚೇರಿಯನ್ನು ಮರು ನಾಮಕರಣ ಮಾಡಿ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ಸುರಕ್ಷತಾ ಘಟಕ-2, ಆಲಮಟ್ಟಿ-58201, ತಾ:ನಿಡಗುಂದಿ, ಜಿಲ್ಲೆ:ವಿಜಯಪುರ ಎಂದು ಬದಲಾಯಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಭಿಯಂತರ ತಾರಾಸಿಂಗ ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande