
ಬೆಂಗಳೂರು, 12 ಜನವರಿ (ಹಿ.ಸ.) :
ಆ್ಯಂಕರ್ : ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸ್ವಾಮಿ ವಿವೇಕಾನಂದವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ, ಸಂಸದ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ,
ವಿಧಾನ ಪರಿಷತ್ ಸದಸ್ಯ ರವಿಕುಮಾರ ಸೇರಿದಂತೆ ಹಲವು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa