ಬಾಲ್ಯವಿವಾಹ ಶೂನ್ಯ ಗ್ರಾಮ ಪಂಚಾಯಿತಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಶಿಫಾರಸು
ಬಾಲ್ಯವಿವಾಹ ಶೂನ್ಯ ಗ್ರಾಮ ಪಂಚಾಯಿತಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಬೆಂಗಳೂರು, 13 ಜನವರಿ (ಹಿ.ಸ.) :

ಆ್ಯಂಕರ್ : ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಘಟಕಗಳಿಂದ ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್ಗಳಿಂದ ಜಿಲ್ಲಾಮಟ್ಟದ ಪ್ರಶಸ್ತಿ ಪರಿಶೀಲನೆ ಹಾಗೂ ಶಿಫಾರಸು ಸಮಿತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಜನವರಿ 23, 2026ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಾದ ಉತ್ತರ (ಯಲಹಂಕ) ದೂರವಾಣಿ ಸಂಖ್ಯೆ : 080-28461452, ದಕ್ಷಿಣ (ಕಂಗೇರಿ) ದೂ.ಸಂ: 080-23442233, ಪೂರ್ವ (ಕೆ.ಆರ್.ಪುರಂ) ದೂ.ಸಂಖ್ಯೆ : 080-29904132, ಪಶ್ಚಿಮ (ಆನೇಕಲ್ ) 080-22076833 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ, ಜಿಲ್ಲಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿ ಪರಿಶೀಲನೆ ಹಾಗೂ ಶಿಫಾರಸ್ಸು ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande