ಕ್ರೀಡಾಕೂಟ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿಗೆ ಆಹ್ವಾನ
ಬೆಂಗಳೂರು, 13 ಜನವರಿ (ಹಿ.ಸ.) : ಆ್ಯಂಕರ್ : ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ''ಕರ್ನಾಟಕ ಕ್ರೀಡಾಕೂಟ''ದ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಸಚಿವ ಜಿ.ಪರಮೇಶ್ವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನಿಸಿದರು.
Invitation


ಬೆಂಗಳೂರು, 13 ಜನವರಿ (ಹಿ.ಸ.) :

ಆ್ಯಂಕರ್ : ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ 'ಕರ್ನಾಟಕ ಕ್ರೀಡಾಕೂಟ'ದ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಸಚಿವ ಜಿ.ಪರಮೇಶ್ವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande