
ಮೈಸೂರು, 13 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa