
ಮೈಸೂರು, 13 ಜನವರಿ (ಹಿ.ಸ.);
ಆ್ಯಂಕರ್:ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಇದೇ ವೇಳೆ ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa