ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ, 14 ಜನವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಎಳ್ಳು–ಬೆಲ್ಲದ ಸಿಹಿತನದಂತೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧ
Pm


ನವದೆಹಲಿ, 14 ಜನವರಿ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಳ್ಳು–ಬೆಲ್ಲದ ಸಿಹಿತನದಂತೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಹಾಗೂ ಯಶಸ್ಸನ್ನು ತರಲಿ ಎಂದು ಅವರು ಆಶಿಸಿದ್ದಾರೆ.

“ನನ್ನ ಎಲ್ಲಾ ದೇಶವಾಸಿಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ಸೂರ್ಯದೇವರ ಕೃಪೆಯಿಂದ ಎಲ್ಲರ ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಐಶ್ವರ್ಯ ವೃದ್ಧಿಯಾಗಲಿ” ಎಂದು ಪ್ರಧಾನಿ ಮೋದಿ ಅವರು ಇಂದು ಬೆಳಿಗ್ಗೆ ತಮ್ಮ ಸಾಮಾಜಿಕ ಜಾಲತಾಣ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande