
ಶಿವಮೊಗ್ಗ, 15 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪೊಲೀಸ್(ತಿದ್ದುಪಡಿ) ಕಾಯ್ದೆ 2012 ರ ಕಲಂ 20 ರಡಿ(1)(ii) ರನ್ವಯ ಶಿವಮೊಗ್ಗ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ಒಬ್ಬ ಸದಸ್ಯರನ್ನು ನಾಗರಿಕ ಸಮಾಜದಿಂದ ನೇಮಿಸಲು ಅವಕಾಶ ಕಲ್ಪಿಸಿದ್ದು, ಈ ನೇಮಕಾತಿ ಬಗ್ಗೆ ಆಸಕ್ತಿ ಹೊಂದಿರುವವರು ದಿ: 27-01-2026 ರೊಳಗಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದೆಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa