
ತುಮಕೂರು, 16 ಜನವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ 2025-26 ನ್ನು ಉದ್ಘಾಟಿಸಿದರು.
ಗೃಹ ಸಚಿವರಾದ ಜಿ.ಪರಮೇಶ್ವರ್, ಮಾಜಿ ಸಚಿವರಾದ ಶಾಸಕ ಕೆ.ಎನ್.ರಾಜಣ್ಣ, ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಮತ್ತು ಜಿಲ್ಲೆಯ ಶಾಸಕರುಗಳು ಸೇರಿ ಹಲವು ಮಂದಿ ಪ್ರಮುಖರು ವೇದಿಕೆಯಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa