
ಹುಬ್ಬಳ್ಳಿ, 16 ಜನವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರ ಕಾರ್ಯಕ್ರಮ ಇದೇ ಜನವರಿ 24ರಂದು ನಡೆಯಲಿದ್ದು, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜಡ್. ಜಮೀರ ಅಹ್ಮದಖಾನ್, ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa