
ಕಲಬುರಗಿ, 16 ಜನವರಿ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಾರ್ವಜನಿಕರು ಇತ್ತೀಚೆಗೆ ಕಳೆದುಕೊಂಡಿದ್ದ ಒಟ್ಟು 173 ಮೊಬೈಲ್ ಫೋನ್‌ಗಳನ್ನು CEIR ಪೋರ್ಟಲ್ ಮೂಲಕ ಯಶಸ್ವಿಯಾಗಿ ಪತ್ತೆ ಹಚ್ಚಲಾಗಿದೆ. ಪತ್ತೆಯಾದ ಈ ಮೊಬೈಲ್‌ಗಳನ್ನು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಡ್ಡೂರು ಶ್ರೀನಿವಾಸುಲು ಅವರು ವಾರಸುದಾರರಿಗೆ ಅಧಿಕೃತವಾಗಿ ಹಿಂದಿರುಗಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa