
ವಿಜಯಪುರ, 17 ಜನವರಿ (ಹಿ.ಸ.) :
ಆ್ಯಂಕರ್ : ದಿನಾಂಕ :27-01-2026 ರಂದು ವಿಜಯಪುರದ ದರ್ಬಾರ್ ಶಾಲಾ ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ, ಫೆಬ್ರುವರಿ 02 ರಂದು ದರ್ಬಾರ್ ಶಾಲಾ ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande