ಅಪರಿಚಿತ ವ್ಯಕ್ತಿಯ ಶವ ಪತ್ತೆ
ವಿಜಯಪುರ, 17 ಜನವರಿ (ಹಿ.ಸ.) : ಆ್ಯಂಕರ್ : ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಕಪನಿಂಬರಗಿ ಕ್ರಾಸ್ ಬಳಿ ಪತ್ತೆ ಆಗಿದೆ. 45-50 ವಯಸ್ಸಿನ ಪುರುಷನ ಶವ ಪತ್ತೆಯಾಗಿದ್ದು, ಮುಖದ ಮೇಲೆ ರಕ್ತದ ಕಲೆಗಳು ಇವೆ. ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನು ಹತ್ಯೆಗೈದಿರುವ ಬಗ
ಶವ


ವಿಜಯಪುರ, 17 ಜನವರಿ (ಹಿ.ಸ.) :

ಆ್ಯಂಕರ್ : ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಕಪನಿಂಬರಗಿ ಕ್ರಾಸ್ ಬಳಿ ಪತ್ತೆ ಆಗಿದೆ.

45-50 ವಯಸ್ಸಿನ ಪುರುಷನ ಶವ ಪತ್ತೆಯಾಗಿದ್ದು, ಮುಖದ ಮೇಲೆ ರಕ್ತದ ಕಲೆಗಳು ಇವೆ. ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನು ಹತ್ಯೆಗೈದಿರುವ ಬಗ್ಗೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande