
ಬಳ್ಳಾರಿ, 19 ಜನವರಿ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜ.20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಪ್ರದೇಶದ ಸಂತ ಜಾನ್ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್