
ಕೊಪ್ಪಳ, 19 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆದಡಿಯಲ್ಲಿ ಎನ್.ಪಿ.ಸಿ.ಬಿ. ಕಾರ್ಯಕ್ರಮದಡಿಯಲ್ಲಿ ನೇತ್ರ ಸಹಾಯಕರ (ಆಪ್ಥಾಲ್‍ಮಿಕ್ ಅಸಿಸ್ಟಂಟ್) ಎಡರು ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕøತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕೊಪ್ಪಳ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣದಲ್ಲಿ ಪ್ರಚುರಪಡಿಸಿದ್ದು, ಜನವರಿ 19 ರಿಂದ ಜ. 28ರ ವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್