
ಹೊಸಪೇಟೆ, 02 ಜನವರಿ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಹಂಪಿ ಉತ್ಸವ ಕಾರ್ಯಕ್ರಮ ಆಚರಣೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಹಂಪಿ ಉತ್ಸವಕ್ಕೆ ಸಂಬಂಧಿಸಿದ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲು ಜನವರಿ.5 ರಂದು ಬೆಳಿಗ್ಗೆ.11 ಗಂಟೆಗೆ ಹಂಪಿ ಉತ್ಸವ ಪೂರ್ವಸಿದ್ಧತಾ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್