ಹೊಸಪೇಟೆ : ಖಜಾನೆ ಇಲಾಖೆ ಸಹಾಯಕ ನಿರ್ದೇಶಕ ಕೆ.ವೆಂಕಟೇಶ್ ಮೂರ್ತಿ ನಿವೃತ್ತಿ
ಹೊಸಪೇಟೆ, 02 ಜನವರಿ (ಹಿ.ಸ.) : ಆ್ಯಂಕರ್ : ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ವೆಂಕಟೇಶ್ ಮೂರ್ತಿ ಅವರು ವಯೋನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಅಧಿಕಾರಿಗೆ ಇಲಾಖೆಯ ಸಿಬ್ಬಂದಿಗಳು ಜಿಲ್ಲಾ ಒಳಕ್ರೀಡಾಂಗಣದಲ್ಲಿ ವಿಶೇಷವಾಗಿ ಬಿಳ್ಕೋಡಿಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ವೇದಿಕ
ಹೊಸಪೇಟೆ : ಖಜಾನೆ ಇಲಾಖೆ ಸಹಾಯಕ ನಿರ್ದೇಶಕ ಕೆ.ವೆಂಕಟೇಶ್ ಮೂರ್ತಿ ವಯೋನಿವೃತ್ತಿ.


ಹೊಸಪೇಟೆ, 02 ಜನವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ವೆಂಕಟೇಶ್ ಮೂರ್ತಿ ಅವರು ವಯೋನಿವೃತ್ತಿ ಹೊಂದಿದ್ದಾರೆ.

ನಿವೃತ್ತಿ ಅಧಿಕಾರಿಗೆ ಇಲಾಖೆಯ ಸಿಬ್ಬಂದಿಗಳು ಜಿಲ್ಲಾ ಒಳಕ್ರೀಡಾಂಗಣದಲ್ಲಿ ವಿಶೇಷವಾಗಿ ಬಿಳ್ಕೋಡಿಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ವೇದಿಕೆಯಲ್ಲಿ ನಿವೃತ್ತಿಯಾದ ಸಹಾಯಕ ನಿರ್ದೇಶಕ ಕೆ.ವೆಂಕಟೇಶ್ ದಂಪತಿಗೆ ಗೌರವಿಸಿ ಸನ್ಮಾನಿಸಲಾಯಿತು. ಇಲಾಖೆಯಲ್ಲಿನ ಇವರ ನಿಸ್ವಾರ್ಥ ಸೇವೆ ಹಾಗೂ ಕಾರ್ಯವೈಖರಿಯನ್ನು ವಿವಿಧ ಇಲಾಖೆಗಳ ನೌಕರರು, ಸಿಬ್ಬಂದಿಗಳು ಶ್ಲಾಘಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande