
ಹುಬ್ಬಳ್ಳಿ, 20 ಜನವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ ನಬೀನ್ ಅವರು ಚುನಾಯಿತರಾದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿಯ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವು ಮೆಣಸಿನಕಾಯಿ, ವಸಂತ ನಾಡಜೋಶಿ, ಪ್ರಮುಖರಾದ ಮಂಜುನಾಥ ಕಾಟಕರ, ಸಂತೋಷ ಅರಕೇರಿ, ಶ್ರೀಮತಿ ರಾಜೇಶ್ವರಿ ಸಾಲಗಟ್ಟಿ, ಶ್ರೀಮತಿ ಚಂದ್ರಿಕಾ ಮೇಸ್ತ್ರಿ, ರಾಮನಗೌಡ ಶೆಟ್ಟನಗೌಡರ, ಅನುಪ ಬಿಜವಾಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa