ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನೆ.
ಗದಗ, 20 ಜನವರಿ (ಹಿ.ಸ.) : ಆ್ಯಂಕರ್ : ಹಾಕಿ ಕ್ರೀಡಾಂಗಣ ಹತ್ತಿರವಿರುವ ಗಾಂಧಿನಗರ (ಸೆಟ್ಲಮೆಂಟ್)ದಲ್ಲಿ ಜಿಲ್ಲಾಡಳಿತ,ಜಿಲ್ಲಾಪಂಚಾಯತ,ಲೋಕೋಪಯೋಗಿ,ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅನುದಾನದಡಿಯಲ್ಲಿ ಅಂದಾಜು ೬೫೦ ಲಕ್ಷ ಮೊತ್ತಗಳಲ್ಲಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕ
ಫೋಟೋ


ಗದಗ, 20 ಜನವರಿ (ಹಿ.ಸ.) :

ಆ್ಯಂಕರ್ : ಹಾಕಿ ಕ್ರೀಡಾಂಗಣ ಹತ್ತಿರವಿರುವ ಗಾಂಧಿನಗರ (ಸೆಟ್ಲಮೆಂಟ್)ದಲ್ಲಿ ಜಿಲ್ಲಾಡಳಿತ,ಜಿಲ್ಲಾಪಂಚಾಯತ,ಲೋಕೋಪಯೋಗಿ,ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅನುದಾನದಡಿಯಲ್ಲಿ ಅಂದಾಜು ೬೫೦ ಲಕ್ಷ ಮೊತ್ತಗಳಲ್ಲಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡವನ್ನು ಸಚಿವರುಗಳಾದ ಎಚ್.ಕೆ.ಪಾಟೀಲ ಮತ್ತು ಬಿ.ಝಡ್. ಜಮೀರ ಅಹ್ಮದ್ ಖಾನ್ ಜಂಟಿಯಾಗಿ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಗದಗ–ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಎಸ್.ಎನ್.ಬಳ್ಳಾರಿ,ಅಶೋಕ ಮಂದಾಲಿ, ಪಾರುಕ್ ಹುಬ್ಬಳ್ಳಿ, ಎ.ಎಂ. ಹಿಂಡಸಗೇರಿ, ಬಸವರಾಜ್, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್,ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ ಎಸ್,ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ನಂದ ಹಣಬರಟ್ಟಿ ಸೇರಿದಂತೆ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande