
ಧಾರವಾಡ, 04 ಜನವರಿ (ಹಿ.ಸ.) :
ಆ್ಯಂಕರ್ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಅರ್ಜಿಗಾಗಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಮೇಲ್ಪಟ್ಟವರಿಗೆ ಅವಕಾಶವಿದೆ. ತರಬೇತಿ ಅವಧಿ 6 ತಿಂಗಳುಗಳಾಗಿದ್ದು, ಪ್ರತಿ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು.
ಆಸಕ್ತರು ಜನೆವರಿ 15, 2026 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 0836-2773349, 8317383188, 9845120371 ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa