ಧಾರವಾಡ ಜಿಲ್ಲೆಯ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ
ಧಾರವಾಡ, 04 ಜನವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ಜನೆವರಿ 5, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೆ.
ಧಾರವಾಡ ಜಿಲ್ಲೆಯ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ


ಧಾರವಾಡ, 04 ಜನವರಿ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ಜನೆವರಿ 5, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೆ.ಸಿ.ಡಿ ಕಾಲೇಜು ಆವರಣದಲ್ಲಿರುವ ಶ್ರೀ ಅಣ್ಣಾಜಿರಾವ ಶಿರೂರ (ಸೃಜನಾ) ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande