23ನೇ ಚಿತ್ರಸಂತೆ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು, 04 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾದ 23ನೇ ಚಿತ್ರಸಂತೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಕಲಾವಿದರ ಅಪೂರ್ವ ಕೈಚಳಕ ಮತ್ತು ಸೃಜನಶೀಲತೆಯನ್ನು ಕಣ್ತುಂಬಿಕೊಂಡರು. ಈ ಸಂದರ್
Visit


ಬೆಂಗಳೂರು, 04 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾದ 23ನೇ ಚಿತ್ರಸಂತೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಕಲಾವಿದರ ಅಪೂರ್ವ ಕೈಚಳಕ ಮತ್ತು ಸೃಜನಶೀಲತೆಯನ್ನು ಕಣ್ತುಂಬಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಸಿ. ವೇಣುಗೋಪಾಲ ಅವರು ಸಚಿವರೊಂದಿಗೆ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande