ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ
ಧಾರವಾಡ, 04 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು ಜನೆವರಿ 5 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜನೆವರಿ 5 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವ ಅವರು, ಧಾರವಾಡ ಸೃಜನಾ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ


ಧಾರವಾಡ, 04 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು ಜನೆವರಿ 5 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜನೆವರಿ 5 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವ ಅವರು, ಧಾರವಾಡ ಸೃಜನಾ ರಂಗಮಂದಿರದಲ್ಲಿ ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಆಯೋಜಿಸಿರುವ ಗ್ಯಾರಂಟಿ ಉತ್ಸವ, ಕಾರ್ಯಾಗಾರದಲ್ಲಿ ಭಾಗವಹಿಸುವರು.

ಕಾರ್ಯಕ್ರಮದ ನಂತರ ಸಂಜೆ ಬೆಂಗಳೂರಿಗೆ ಪ್ರಯಾಣ ಬೆಳಸುವರೆಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande