ವೇಣುಗೋಪಾಲ-ಸಿದ್ದರಾಮಯ್ಯ ಭೇಟಿ
ಮೈಸೂರು, 05 ಜನವರಿ (ಹಿ.ಸ.) : ಆ್ಯಂಕರ್ : ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ,
Meet


ಮೈಸೂರು, 05 ಜನವರಿ (ಹಿ.ಸ.) :

ಆ್ಯಂಕರ್ : ವಯನಾಡಿನಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ್ ಜಾರಕಿಹೊಳಿ, ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande