ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಭೇಟಿ ಮಾಡಿದ ಅಶೋಕ
ನವದೆಹಲಿ, 06 ಜನವರಿ (ಹಿ.ಸ.) : ಆ್ಯಂಕರ್ : ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಿತಿನ್ ನಬಿನ್ ಅವರನ್ನು, ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಶುಭಾಶಯಗಳನ್ನು ಕೋರಿದರು. ಈ ಸಂದರ್
Meet


ನವದೆಹಲಿ, 06 ಜನವರಿ (ಹಿ.ಸ.) :

ಆ್ಯಂಕರ್ : ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಿತಿನ್ ನಬಿನ್ ಅವರನ್ನು, ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande