ಬಾಗಲಕೋಟೆ ಕೋರ್ಟ್‌ಗೂ ಬಾಂಬ್ ಬೆದರಿಕೆ
ವಿಜಯಪುರ, 06 ಜನವರಿ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಬಾಗಲಕೋಟೆ ಕೋರ್ಟ್ ಗೂ ಮಧ್ಯಾಹ್ನ ಸಮಯದಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿತು. ಪೋಲಿಸರು ಎಲ್ಲಾ ಕೋರ್ಟ್‌ಗಳಲ್ಲಿ ಭದ
ಬಾಗಲಕೋಟೆ ಕೋರ್ಟ್‌ಗೂ ಬಾಂಬ್ ಬೆದರಿಕೆ


ವಿಜಯಪುರ, 06 ಜನವರಿ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಬಾಗಲಕೋಟೆ ಕೋರ್ಟ್ ಗೂ ಮಧ್ಯಾಹ್ನ ಸಮಯದಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿತು. ಪೋಲಿಸರು ಎಲ್ಲಾ ಕೋರ್ಟ್‌ಗಳಲ್ಲಿ ಭದ್ರತೆ ಕ್ರಮಗಳನ್ನು ಹೆಚ್ಚಿಸುತ್ತಿರುವರು, ಸಾರ್ವಜನಿಕರನ್ನು ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande