
ದಾವಣಗೆರೆ, 06 ಜನವರಿ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ವಿಶೇಷ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa