
ದಾವಣಗೆರೆ, 06 ಜನವರಿ (ಹಿ.ಸ.) :
ಆ್ಯಂಕರ್ : ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ಯೋಜನಾ ಸಮಿತಿ ಸಭೆ ಜನವರಿ 12 ರಂದು ಮಧ್ಯಾಹ್ನ 2.30 ಕ್ಕೆ ಮತ್ತು ತ್ರೈಮಾಸಿಕ ಕೆಡಿಪಿ ಸಭೆ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‍ರಾವ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa