ನಾಳೆ ಅಬಕಾರಿ ಇ-ಹರಾಜು ತರಬೇತಿ
ಚಿತ್ರದುರ್ಗ, 06 ಜನವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಜ.07ರಂದು ಬೆಳಿಗ್ಗೆ 11.30ಕ್ಕೆ ಅಬಕಾರಿ ಇ-ಹರಾಜಿನಲ್ಲಿ ಭಾಗವಹಿಸುವ ಬಿಡ್ಡರ್‍ಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಅಬಕಾರಿ ಇ-ಹರಾಜು ತರಬೇತಿ


ಚಿತ್ರದುರ್ಗ, 06 ಜನವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಜ.07ರಂದು ಬೆಳಿಗ್ಗೆ 11.30ಕ್ಕೆ ಅಬಕಾರಿ ಇ-ಹರಾಜಿನಲ್ಲಿ ಭಾಗವಹಿಸುವ ಬಿಡ್ಡರ್‍ಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande