
ದಾವಣಗೆರೆ, 06 ಜನವರಿ (ಹಿ.ಸ.) :
ಆ್ಯಂಕರ್ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಜನವರಿ 7 ರಂದು ಮಧ್ಯಾಹ್ನ 2.30 ಕ್ಕೆ ದಾವಣಗೆರೆ ಜಿಲ್ಲೆಯ ಜಗಳೂರಿಗೆ ಆಗಮಿಸಿ, ಮಧ್ಯಾಹ್ನ 3 ಗಂಟೆಗೆ ತಾಲ್ಲೂಕಿನ ಚಿಮ್ಮನಕಟ್ಟಿ ಗ್ರಾಮದಲ್ಲಿ ಜರುಗುವ ಶ್ರೀದುರ್ಗಾಂಬಿಕ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa