
ದಾವಣಗೆರೆ, 06 ಜನವರಿ (ಹಿ.ಸ.) :
ಆ್ಯಂಕರ್ : ದಾವಣಗೆರೆಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸರ್ವ ಸದಸ್ಯರ ಸಭೆಯನ್ನು ಫೆಬ್ರವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರದ ಎಂ.ಸಿ.ಸಿ ಬಿ.ಬ್ಲಾಕ್ ನಲ್ಲಿರುವ ಐ.ಎಂ.ಎ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa