ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿ : ಸಿದ್ದರಾಮಯ್ಯ
ಹಾವೇರಿ, 07 ಜನವರಿ (ಹಿ.ಸ.) : ಆ್ಯಂಕರ್ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಹಾವ
Cm


ಹಾವೇರಿ, 07 ಜನವರಿ (ಹಿ.ಸ.) :

ಆ್ಯಂಕರ್ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande